John · chapter 11 · verse 21
John 11:21 in Kannada
ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ.
Aaga maarthalu yesuvige-- kartane, neenu illi iruttiddare nanna sahodaranu saayu ttiralilla.
John 11:21 in English
- King James Version (KJV)
- Then said Martha unto Jesus, Lord, if thou hadst been here, my brother had not died.
- World English Bible (WEB)
- Therefore Martha said to Jesus, “Lord, if you would have been here, my brother wouldn’t have died.
- American Standard Version (ASV)
- Martha therefore said unto Jesus, Lord, if thou hadst been here, my brother had not died.
- Bible in Basic English (BBE)
- Then Martha said to Jesus, Lord, if you had been here my brother would not be dead.
- Darby Translation (DBY)
- Martha therefore said to Jesus, Lord, if thou hadst been here, my brother had not died;
- Webster's Bible (WBS)
- Then said Martha to Jesus, Lord, if thou hadst been here, my brother had not died.
- Young's Literal Translation (YLT)
- Martha, therefore, said unto Jesus, 'Sir, if thou hadst been here, my brother had not died;
Read in context
- 19ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು.
- 20ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
- 21ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ.
- 22ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು.
- 23ಯೇಸು ಆಕೆಗೆ--ನಿನ್ನ ಸಹೋದರನು ತಿರಿಗಿ ಎದ್ದೇಳುವನು ಎಂದು ಹೇಳಿದನು.
Cross references
- John 11:32 ಯೋಹಾನನು 11:32ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
- Matthew 9:18 ಮತ್ತಾಯನು 9:18ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- Psalm 78:19 ಕೀರ್ತನೆಗಳು 78:19ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
- John 4:47–49 ಯೋಹಾನನು 4:47–49ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು. ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು. ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
- Luke 8:49–55 ಲೂಕನು 8:49–55ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು. ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು. ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ. ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು. ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು. ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- John 11:37 ಯೋಹಾನನು 11:37ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
- Luke 7:6–10 ಲೂಕನು 7:6–10ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ. ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು; ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು. ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು.
- Luke 7:13–15 ಲೂಕನು 7:13–15ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು. ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
- Psalm 78:41 ಕೀರ್ತನೆಗಳು 78:41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
Original words (Greek)
- Then · G3767οὖν oûn
- said · G2036ἔπω épō
- Martha · G3136Μάρθα Mártha
- unto · G4314πρός prós
- Jesus · G2424Ἰησοῦς Iēsoûs
- Lord · G2962κύριος kýrios
- if · G1487εἰ ei
- been · G2258ἦν ēn
- here · G5602ὧδε hōde
- my · G3450μοῦ moû
- brother · G80ἀδελφός adelphós
- had · G2348θνήσκω thnḗskō
- not · G3756οὐ ou
- died · G2348θνήσκω thnḗskō