John · chapter 11 · verse 23
John 11:23 in Kannada
ಯೇಸು ಆಕೆಗೆ--ನಿನ್ನ ಸಹೋದರನು ತಿರಿಗಿ ಎದ್ದೇಳುವನು ಎಂದು ಹೇಳಿದನು.
Yesu aakege--ninna sahodaranu tirigi eddeluvanu endu helidanu.
John 11:23 in English
- King James Version (KJV)
- Jesus saith unto her, Thy brother shall rise again.
- World English Bible (WEB)
- Jesus said to her, “Your brother will rise again.”
- American Standard Version (ASV)
- Jesus saith unto her, Thy brother shall rise again.
- Bible in Basic English (BBE)
- Jesus said to her, Your brother will come to life again.
- Darby Translation (DBY)
- Jesus says to her, Thy brother shall rise again.
- Webster's Bible (WBS)
- Jesus saith to her, Thy brother shall rise again.
- Young's Literal Translation (YLT)
- Jesus saith to her, 'Thy brother shall rise again.'
Read in context
- 21ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ.
- 22ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು.
- 23ಯೇಸು ಆಕೆಗೆ--ನಿನ್ನ ಸಹೋದರನು ತಿರಿಗಿ ಎದ್ದೇಳುವನು ಎಂದು ಹೇಳಿದನು.
- 24ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.
- 25ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;