Skip to content
ThuthiThuthiThuthi
John · chapter 11 · verse 26

John 11:26 in Kannada

ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ

Yaavanaadaroo badukuttaa nannalli nambikeyiduvadaadare avanu endigoo saayuva dilla. Idannu neenu nambutteeyo endu keliddakke

John 11:26 in English

King James Version (KJV)
And whosoever liveth and believeth in me shall never die. Believest thou this?
World English Bible (WEB)
Whoever lives and believes in me will never die. Do you believe this?”
American Standard Version (ASV)
and whosoever liveth and believeth on me shall never die. Believest thou this?
Bible in Basic English (BBE)
And no one who is living and has faith in me will ever see death. Is this your faith?
Darby Translation (DBY)
and every one who lives and believes on me shall never die. Believest thou this?
Webster's Bible (WBS)
And whoever liveth, and believeth in me, shall never die. Believest thou this?
Young's Literal Translation (YLT)
and every one who is living and believing in me shall not die — to the age;

Read in context

  1. 24ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.
  2. 25ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
  3. 26ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
  4. 27ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
  5. 28ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
Read all of John 11

Cross references

John 11:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.