John · chapter 11 · verse 27
John 11:27 in Kannada
ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
Aakeyu aatanige--haudu, kartane, lokakke barabekaagidda devaramaganaada kristanu neene endu naanu nambuttene andalu.
John 11:27 in English
- King James Version (KJV)
- She saith unto him, Yea, Lord: I believe that thou art the Christ, the Son of God, which should come into the world.
- World English Bible (WEB)
- She said to him, “Yes, Lord. I have come to believe that you are the Christ, God’s Son, he who comes into the world.”
- American Standard Version (ASV)
- She saith unto him, Yea, Lord: I have believed that thou art the Christ, the Son of God, [even] he that cometh into the world.
- Bible in Basic English (BBE)
- She said to him, Yes, Lord: my faith is that you are the Christ, the Son of God, who was to come into the world.
- Darby Translation (DBY)
- She says to him, Yea, Lord; I believe that thou art the Christ, the Son of God, who should come into the world.
- Webster's Bible (WBS)
- She saith to him, Yes, Lord, I believe that thou art the Christ, the Son of God, who was to come into the world.
- Young's Literal Translation (YLT)
- believest thou this?' she saith to him, 'Yes, sir, I have believed that thou art the Christ, the Son of God, who is coming to the world.'
Read in context
- 25ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
- 26ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- 27ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
- 28ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
- 29ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು.
Cross references
- Matthew 16:16 ಮತ್ತಾಯನು 16:16ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
- John 6:14 ಯೋಹಾನನು 6:14ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- John 6:69 ಯೋಹಾನನು 6:69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
- 1 John 5:1 1 ಯೋಹಾನನು 5:1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
- 1 Timothy 1:15–16 1 ತಿಮೊಥೆಯನಿಗೆ 1:15–16ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Luke 2:11 ಲೂಕನು 2:11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Luke 7:19–20 ಲೂಕನು 7:19–20ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು. ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- John 9:36–38 ಯೋಹಾನನು 9:36–38ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು. ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು. ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
- Matthew 11:3 ಮತ್ತಾಯನು 11:3ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
Original words (Greek)
- saith · G3004λέγω légō
- him · G846αὐτός autós
- Yea · G3483ναί naí
- Lord · G2962κύριος kýrios
- I · G1473ἐγώ egṓ
- believe · G4100πιστεύω pisteúō
- that · G3754ὅτι hóti
- thou · G4771σύ sý
- art · G1488εἶ eî
- Christ · G5547Χριστός Christós
- Son · G5207υἱός huiós
- God · G2316θεός theós
- come · G2064ἔρχομαι érchomai
- into · G1519εἰς eis
- world · G2889κόσμος kósmos