John · chapter 11 · verse 28
John 11:28 in Kannada
ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
Aakeyu heege helida mele horatu hogi tanna sahodariyaada mariyalannu gupta vaagi karedu--bodhakanu bandiddaane, ninnannu kareyuttaane andalu.
John 11:28 in English
- King James Version (KJV)
- And when she had so said, she went her way, and called Mary her sister secretly, saying, The Master is come, and calleth for thee.
- World English Bible (WEB)
- When she had said this, she went away and called Mary, her sister, secretly, saying, “The Teacher is here and is calling you.”
- American Standard Version (ASV)
- And when she had said this, she went away, and called Mary her sister secretly, saying, The Teacher is here, and calleth thee.
- Bible in Basic English (BBE)
- And having said this, she went away and said secretly to her sister Mary, The Master is here and has sent for you.
- Darby Translation (DBY)
- And having said this, she went away and called her sister Mary secretly, saying, The teacher is come and calls thee.
- Webster's Bible (WBS)
- And when she had so said, she went and called Mary her sister secretly, saying, The Master is come, and calleth for thee.
- Young's Literal Translation (YLT)
- And these things having said, she went away, and called Mary her sister privately, saying, 'The Teacher is present, and doth call thee;'
Read in context
- 26ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- 27ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
- 28ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
- 29ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು.
- 30ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
Cross references
- John 13:13 ಯೋಹಾನನು 13:13ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
- John 11:20 ಯೋಹಾನನು 11:20ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
- 1 Thessalonians 4:17–18 1 ಥೆಸಲೊನೀಕದವರಿಗೆ 4:17–18ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ. ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Mark 10:49 ಮಾರ್ಕನು 10:49ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
- John 20:16 ಯೋಹಾನನು 20:16ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
- John 1:41 ಯೋಹಾನನು 1:41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
- John 1:45 ಯೋಹಾನನು 1:45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- Luke 22:11 ಲೂಕನು 22:11ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
- John 21:7 ಯೋಹಾನನು 21:7ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).
- John 10:3 ಯೋಹಾನನು 10:3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
- Mark 14:14 ಮಾರ್ಕನು 14:14ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ.
- Matthew 26:18 ಮತ್ತಾಯನು 26:18ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
Original words (Greek)
- And · G2532καί kaí
- had · G2036ἔπω épō
- so · G5023ταῦτα taûta
- said · G2036ἔπω épō
- way · G565ἀπέρχομαι apérchomai
- and · G2532καί kaí
- called · G5455φωνέω phōnéō
- Mary · G3137Μαρία María
- her · G846αὐτός autós
- sister · G79ἀδελφή adelphḗ
- secretly · G2977λάθρα láthra
- saying · G2036ἔπω épō
- Master · G1320διδάσκαλος didáskalos
- come · G3918πάρειμι páreimi
- and · G2532καί kaí
- calleth · G5455φωνέω phōnéō
- thee · G4571σέ sé