John · chapter 11 · verse 29
John 11:29 in Kannada
ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು.
Aakeyu idannu kelida koodale tattane eddu aatana balige bandalu.
John 11:29 in English
- King James Version (KJV)
- As soon as she heard [that], she arose quickly, and came unto him.
- World English Bible (WEB)
- When she heard this, she arose quickly and went to him.
- American Standard Version (ASV)
- And she, when she heard it, arose quickly, and went unto him.
- Bible in Basic English (BBE)
- And Mary, hearing this, got up quickly and went to him.
- Darby Translation (DBY)
- She, when she heard [that], rises up quickly and comes to him.
- Webster's Bible (WBS)
- As soon as she heard [that] , she arose quickly, and came to him.
- Young's Literal Translation (YLT)
- she, when she heard, riseth up quickly, and doth come to him;
Read in context
- 27ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
- 28ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
- 29ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು.
- 30ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
- 31ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
Cross references
- Psalm 27:8 ಕೀರ್ತನೆಗಳು 27:8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- Song of Solomon 3:1–4 ಪರಮಗೀತೆ 3:1–4ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು. ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು. ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು. ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
- Psalm 119:59–60 ಕೀರ್ತನೆಗಳು 119:59–60ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ. ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- Proverbs 27:17 ಜ್ಞಾನೋಕ್ತಿಗಳು 27:17ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.