John · chapter 11 · verse 3
John 11:3 in Kannada
ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
Aadada rinda avana sahodariyaru--kartane, igo, neenu preetimaaduttiruvavanu asvasthanaagiddaane endu aatanige helikaluhisidaru.
John 11:3 in English
- King James Version (KJV)
- Therefore his sisters sent unto him, saying, Lord, behold, he whom thou lovest is sick.
- World English Bible (WEB)
- The sisters therefore sent to him, saying, “Lord, behold, he for whom you have great affection is sick.”
- American Standard Version (ASV)
- The sisters therefore sent unto him, saying, Lord, behold, he whom thou lovest is sick.
- Bible in Basic English (BBE)
- So the sisters sent to him, saying, Lord, your dear friend is ill.
- Darby Translation (DBY)
- The sisters therefore sent to him, saying, Lord, behold, he whom thou lovest is sick.
- Webster's Bible (WBS)
- Therefore his sisters sent to him, saying, Lord, behold, he whom thou lovest is sick.
- Young's Literal Translation (YLT)
- therefore sent the sisters unto him, saying, 'Sir, lo, he whom thou dost love is ailing;'
Read in context
- 1ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
- 2(ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
- 3ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
- 4ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- 5ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
Cross references
- John 11:5 ಯೋಹಾನನು 11:5ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Hebrews 12:6–7 ಇಬ್ರಿಯರಿಗೆ 12:6–7ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- John 13:23 ಯೋಹಾನನು 13:23ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
- John 11:36 ಯೋಹಾನನು 11:36ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
- 2 Timothy 4:20 2 ತಿಮೊಥೆಯನಿಗೆ 4:20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
- John 11:11 ಯೋಹಾನನು 11:11ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
- Genesis 22:2 ಆದಿಕಾಂಡ 22:2ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
- Philippians 2:26–27 ಫಿಲಿಪ್ಪಿಯವರಿಗೆ 2:26–27ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು. ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
- James 5:14–15 ಯಾಕೋಬನು 5:14–15ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
- John 11:1 ಯೋಹಾನನು 11:1ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.