Skip to content
ThuthiThuthiThuthi
John · chapter 11 · verse 30

John 11:30 in Kannada

ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.

Yesu innoo oorolakke baarade maarthalu aatanannu sandhisida sthaladalliye iddanu.

John 11:30 in English

King James Version (KJV)
Now Jesus was not yet come into the town, but was in that place where Martha met him.
World English Bible (WEB)
Now Jesus had not yet come into the village, but was in the place where Martha met him.
American Standard Version (ASV)
(Now Jesus was not yet come into the village, but was still in the place where Martha met him.)
Bible in Basic English (BBE)
Now Jesus had not at this time come into the town, but was still in the place where Martha had seen him.
Darby Translation (DBY)
Now Jesus had not yet come into the village, but was in the place where Martha came to meet him.
Webster's Bible (WBS)
Now Jesus had not yet come into the town, but was in that place where Martha met him.
Young's Literal Translation (YLT)
and Jesus had not yet come to the village, but was in the place where Martha met him;

Read in context

  1. 28ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
  2. 29ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು.
  3. 30ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
  4. 31ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
  5. 32ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
Read all of John 11

Cross references

Original words (Greek)

John 11:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.