John · chapter 11 · verse 33
John 11:33 in Kannada
ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
Aakeyu aluvadannu mattu aakeyondige banda yehoodyaru saha aluvadannu yesu nodidaaga aatmadalli kalavalapattu moolguttaa--
John 11:33 in English
- King James Version (KJV)
- When Jesus therefore saw her weeping, and the Jews also weeping which came with her, he groaned in the spirit, and was troubled,
- World English Bible (WEB)
- When Jesus therefore saw her weeping, and the Jews weeping who came with her, he groaned in the spirit and was troubled,
- American Standard Version (ASV)
- When Jesus therefore saw her weeping, and the Jews [also] weeping who came with her, he groaned in the spirit, and was troubled,
- Bible in Basic English (BBE)
- And when Jesus saw her weeping, and saw the Jews weeping who came with her, his spirit was moved and he was troubled,
- Darby Translation (DBY)
- Jesus therefore, when he saw her weeping, and the Jews who came with her weeping, was deeply moved in spirit, and was troubled,
- Webster's Bible (WBS)
- When Jesus therefore saw her weeping, and the Jews also weeping who came with her, he groaned in the spirit, and was troubled;
- Young's Literal Translation (YLT)
- Jesus, therefore, when he saw her weeping, and the Jews who came with her weeping, did groan in the spirit, and troubled himself, and he said,
Read in context
- 31ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
- 32ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
- 33ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
- 34ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು.
- 35ಯೇಸು ಅತ್ತನು.
Cross references
- John 11:38 ಯೋಹಾನನು 11:38ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- Genesis 43:30–31 ಆದಿಕಾಂಡ 43:30–31ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.
- Hebrews 5:7–8 ಇಬ್ರಿಯರಿಗೆ 5:7–8ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- Genesis 45:1–5 ಆದಿಕಾಂಡ 45:1–5ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ. ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು. ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು. ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ. ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- Mark 14:33–35 ಮಾರ್ಕನು 14:33–35ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು.
- Mark 9:19 ಮಾರ್ಕನು 9:19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- John 13:21 ಯೋಹಾನನು 13:21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
Original words (Greek)
- When · G5613ὡς hōs
- Jesus · G2424Ἰησοῦς Iēsoûs
- therefore · G3767οὖν oûn
- saw · G1492εἴδω eídō
- her · G846αὐτός autós
- weeping · G2799κλαίω klaíō
- and · G2532καί kaí
- Jews · G2453Ἰουδαῖος Ioudaîos
- also · G4905συνέρχομαι synérchomai
- weeping · G2799κλαίω klaíō
- came · G4905συνέρχομαι synérchomai
- her · G846αὐτός autós
- he · G1438ἑαυτοῦ heautoû
- groaned · G1690ἐμβριμάομαι embrimáomai
- spirit · G4151πνεῦμα pneûma
- and · G2532καί kaí
- troubled · G5015ταράσσω tarássō