John · chapter 11 · verse 34
John 11:34 in Kannada
ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು.
Avanannu elli ittiddeeri andanu. Avaru aatanige--kartane, bandu nodu andaru.
John 11:34 in English
- King James Version (KJV)
- And said, Where have ye laid him? They said unto him, Lord, come and see.
- World English Bible (WEB)
- and said, “Where have you laid him?” They told him, “Lord, come and see.”
- American Standard Version (ASV)
- and said, Where have ye laid him? They say unto him, Lord, come and see.
- Bible in Basic English (BBE)
- And said, Where have you put him? They said, Come and see, Lord.
- Darby Translation (DBY)
- and said, Where have ye put him? They say to him, Lord, come and see.
- Webster's Bible (WBS)
- And said, Where have ye laid him? They say to him, Lord, come and see.
- Young's Literal Translation (YLT)
- 'Where have ye laid him?' they say to him, 'Sir, come and see;'
Read in context
- 32ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
- 33ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
- 34ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು.
- 35ಯೇಸು ಅತ್ತನು.
- 36ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
Cross references
- Matthew 28:6 ಮತ್ತಾಯನು 28:6ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
- Mark 16:6 ಮಾರ್ಕನು 16:6ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
- John 20:2 ಯೋಹಾನನು 20:2ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
- Mark 15:47 ಮಾರ್ಕನು 15:47ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- John 1:39 ಯೋಹಾನನು 1:39ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.