John · chapter 11 · verse 35
John 11:35 in Kannada
ಯೇಸು ಅತ್ತನು.
Yesu attanu.
John 11:35 in English
- King James Version (KJV)
- Jesus wept.
- World English Bible (WEB)
- Jesus wept.
- American Standard Version (ASV)
- Jesus wept.
- Bible in Basic English (BBE)
- And Jesus himself was weeping.
- Darby Translation (DBY)
- Jesus wept.
- Webster's Bible (WBS)
- Jesus wept.
- Young's Literal Translation (YLT)
- Jesus wept.
Read in context
- 33ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
- 34ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು.
- 35ಯೇಸು ಅತ್ತನು.
- 36ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
- 37ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
Cross references
- Luke 19:41 ಲೂಕನು 19:41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- John 11:33 ಯೋಹಾನನು 11:33ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Job 30:25 ಯೋಬನು 30:25ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
- Hebrews 2:16–17 ಇಬ್ರಿಯರಿಗೆ 2:16–17ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು. ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Genesis 43:30 ಆದಿಕಾಂಡ 43:30ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
- Psalm 35:13–15 ಕೀರ್ತನೆಗಳು 35:13–15ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು. ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.