John · chapter 11 · verse 36
John 11:36 in Kannada
ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
Aaga yehoodya ru--igo, aatanu avanannu eshtu preeti maadidanallaa andaru.
John 11:36 in English
- King James Version (KJV)
- Then said the Jews, Behold how he loved him!
- World English Bible (WEB)
- The Jews therefore said, “See how much affection he had for him!”
- American Standard Version (ASV)
- The Jews therefore said, Behold how he loved him!
- Bible in Basic English (BBE)
- So the Jews said, See how dear he was to him!
- Darby Translation (DBY)
- The Jews therefore said, Behold how he loved him!
- Webster's Bible (WBS)
- Then said the Jews, Behold how he loved him!
- Young's Literal Translation (YLT)
- The Jews, therefore, said, 'Lo, how he was loving him!'
Read in context
- 34ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು.
- 35ಯೇಸು ಅತ್ತನು.
- 36ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
- 37ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
- 38ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
Cross references
- John 11:3 ಯೋಹಾನನು 11:3ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
- 1 John 4:9–10 1 ಯೋಹಾನನು 4:9–10ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- John 14:21–23 ಯೋಹಾನನು 14:21–23ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- 2 Corinthians 8:8–9 2 ಕೊರಿಂಥದವರಿಗೆ 8:8–9ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Ephesians 5:25 ಎಫೆಸದವರಿಗೆ 5:25ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ