John · chapter 11 · verse 37
John 11:37 in Kannada
ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
Avaralli kela varu--aa kurudana kannugalannu tereda ee manushyanu ivanannoo saayadahaage maadalaarade iddane andaru.
John 11:37 in English
- King James Version (KJV)
- And some of them said, Could not this man, which opened the eyes of the blind, have caused that even this man should not have died?
- World English Bible (WEB)
- Some of them said, “Couldn’t this man, who opened the eyes of him who was blind, have also kept this man from dying?”
- American Standard Version (ASV)
- But some of them said, Could not this man, who opened the eyes of him that was blind, have caused that this man also should not die?
- Bible in Basic English (BBE)
- But some of them said, This man, who made open the eyes of the blind man, was he not able to keep his friend from death?
- Darby Translation (DBY)
- And some of them said, Could not this [man], who has opened the eyes of the blind [man], have caused that this [man] also should not have died?
- Webster's Bible (WBS)
- And some of them said, Could not this man, who opened the eyes of the blind, have caused that even this man should not have died?
- Young's Literal Translation (YLT)
- and certain of them said, 'Was not this one, who did open the eyes of the blind man, able to cause that also this one might not have died?'
Read in context
- 35ಯೇಸು ಅತ್ತನು.
- 36ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
- 37ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
- 38ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
- 39ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
Cross references
- John 9:6–7 ಯೋಹಾನನು 9:6–7ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು; ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
- John 11:32 ಯೋಹಾನನು 11:32ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
- Luke 23:39 ಲೂಕನು 23:39ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
- Luke 23:35 ಲೂಕನು 23:35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
- Matthew 27:40–42 ಮತ್ತಾಯನು 27:40–42ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
- Psalm 78:19–20 ಕೀರ್ತನೆಗಳು 78:19–20ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- John 11:21 ಯೋಹಾನನು 11:21ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ.
- Mark 15:32 ಮಾರ್ಕನು 15:32ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
Original words (Greek)
- And · G1161δέ dé
- some · G5100τὶς tìs
- of · G1537ἐκ ek
- them · G846αὐτός autós
- said · G2036ἔπω épō
- Could · G1410δύναμαι dýnamai
- not · G3756οὐ ou
- man · G3778οὗτος hoûtos
- opened · G455ἀνοίγω anoígō
- eyes · G3788ὀφθαλμός ophthalmós
- blind · G5185τυφλός typhlós
- caused · G4160ποιέω poiéō
- that · G2443ἵνα hína
- even · G2532καί kaí
- man · G3778οὗτος hoûtos
- should · G599ἀποθνήσκω apothnḗskō
- not · G3361μή mḗ
- died · G599ἀποθνήσκω apothnḗskō