John · chapter 11 · verse 38
John 11:38 in Kannada
ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
Aadadarinda yesu tirigi tannalli moolguttaa samaadhige bandanu. Adu gaviyaagittu; ondu kallu adara mele ittittu.
John 11:38 in English
- King James Version (KJV)
- Jesus therefore again groaning in himself cometh to the grave. It was a cave, and a stone lay upon it.
- World English Bible (WEB)
- Jesus therefore, again groaning in himself, came to the tomb. Now it was a cave, and a stone lay against it.
- American Standard Version (ASV)
- Jesus therefore again groaning in himself cometh to the tomb. Now it was a cave, and a stone lay against it.
- Bible in Basic English (BBE)
- So Jesus, deeply troubled in heart, came to the place of the dead. It was a hole in the rock, and a stone was over the opening.
- Darby Translation (DBY)
- Jesus therefore, again deeply moved in himself, comes to the tomb. Now it was a cave, and a stone lay upon it.
- Webster's Bible (WBS)
- Jesus therefore again groaning in himself, cometh to the grave. It was a cave, and a stone lay upon it.
- Young's Literal Translation (YLT)
- Jesus, therefore, again groaning in himself, cometh to the tomb, and it was a cave, and a stone was lying upon it,
Read in context
- 36ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
- 37ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
- 38ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
- 39ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
- 40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
Cross references
- John 11:33 ಯೋಹಾನನು 11:33ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
- Matthew 27:60 ಮತ್ತಾಯನು 27:60ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
- Luke 24:2 ಲೂಕನು 24:2ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
- Genesis 23:19 ಆದಿಕಾಂಡ 23:19ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
- Isaiah 22:16 ಯೆಶಾಯ 22:16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
- Mark 15:46 ಮಾರ್ಕನು 15:46ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- Mark 8:12 ಮಾರ್ಕನು 8:12ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- John 20:1 ಯೋಹಾನನು 20:1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Genesis 49:29–31 ಆದಿಕಾಂಡ 49:29–31ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
- Matthew 27:66 ಮತ್ತಾಯನು 27:66ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
- Ezekiel 21:6 ಯೆಹೆಜ್ಕೇಲನು 21:6ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
Original words (Greek)
- Jesus · G2424Ἰησοῦς Iēsoûs
- therefore · G3767οὖν oûn
- again · G3825πάλιν pálin
- groaning · G1690ἐμβριμάομαι embrimáomai
- in · G1722ἐν en
- himself · G1438ἑαυτοῦ heautoû
- cometh · G2064ἔρχομαι érchomai
- to · G1519εἰς eis
- grave · G3419μνημεῖον mnēmeîon
- was · G2258ἦν ēn
- cave · G4693σπήλαιον spḗlaion
- and · G2532καί kaí
- stone · G3037λίθος líthos
- lay · G1945ἐπίκειμαι epíkeimai
- upon · G1909ἐπί epí
- it · G846αὐτός autós