Skip to content
ThuthiThuthiThuthi
John · chapter 11 · verse 39

John 11:39 in Kannada

ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.

Yesu--aa kallannu tegeduhaakiri andanu. Adakke sattuhodavana sahodariyaada maarthalu aatanige--kartane, ishtarolage avanu naaruttaane; yaakandare avanu sattu naalku dinagalaadavu andalu.

John 11:39 in English

King James Version (KJV)
Jesus said, Take ye away the stone. Martha, the sister of him that was dead, saith unto him, Lord, by this time he stinketh: for he hath been [dead] four days.
World English Bible (WEB)
Jesus said, “Take away the stone.” Martha, the sister of him who was dead, said to him, “Lord, by this time there is a stench, for he has been dead four days.”
American Standard Version (ASV)
Jesus saith, Take ye away the stone. Martha, the sister of him that was dead, saith unto him, Lord, by this time the body decayeth; for he hath been [dead] four days.
Bible in Basic English (BBE)
Jesus said, Take away the stone. Martha, the sister of him who was dead, said, Lord, by this time the body will be smelling, for he has been dead four days.
Darby Translation (DBY)
Jesus says, Take away the stone. Martha, the sister of the dead, says to him, Lord, he stinks already, for he is four days [there].
Webster's Bible (WBS)
Jesus said, Take ye away the stone. Martha, the sister of him that was dead, saith to him, Lord, by this time his body is offensive: for he hath been [dead] four days.
Young's Literal Translation (YLT)
Jesus saith, 'Take ye away the stone;' the sister of him who hath died — Martha — saith to him, 'Sir, already he stinketh, for he is four days dead;'

Read in context

  1. 37ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
  2. 38ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
  3. 39ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
  4. 40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
  5. 41ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
Read all of John 11

Cross references

Original words (Greek)

John 11:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.