John · chapter 11 · verse 4
John 11:4 in Kannada
ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
Yesu adannu keli--ee rogavu maranakkaagiyalla, aadare devakumaaranu adarinda mahime honduvante devara mahimegoskarave bandaddu endu helidanu.
John 11:4 in English
- King James Version (KJV)
- When Jesus heard [that], he said, This sickness is not unto death, but for the glory of God, that the Son of God might be glorified thereby.
- World English Bible (WEB)
- But when Jesus heard it, he said, “This sickness is not to death, but for the glory of God, that God’s Son may be glorified by it.”
- American Standard Version (ASV)
- But when Jesus heard it, he said, This sickness is not unto death, but for the glory of God, that the Son of God may be glorified thereby.
- Bible in Basic English (BBE)
- When this came to his ears, Jesus said, The end of this disease is not death, but the glory of God, so that the Son of God may have glory because of it.
- Darby Translation (DBY)
- But when Jesus heard [it], he said, This sickness is not unto death, but for the glory of God, that the Son of God may be glorified by it.
- Webster's Bible (WBS)
- When Jesus heard [that] , he said, This sickness is not to death, but for the glory of God, that the Son of God may be glorified by it.
- Young's Literal Translation (YLT)
- and Jesus having heard, said, 'This ailment is not unto death, but for the glory of God, that the Son of God may be glorified through it.'
Read in context
- 2(ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
- 3ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
- 4ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- 5ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
- 6ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
Cross references
- John 11:40 ಯೋಹಾನನು 11:40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- John 9:3 ಯೋಹಾನನು 9:3ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- John 5:23 ಯೋಹಾನನು 5:23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- John 17:5 ಯೋಹಾನನು 17:5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- Mark 5:39–42 ಮಾರ್ಕನು 5:39–42ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು. ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ. ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- John 13:31–32 ಯೋಹಾನನು 13:31–32ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
- John 2:11 ಯೋಹಾನನು 2:11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- John 8:54 ಯೋಹಾನನು 8:54ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.