Skip to content
ThuthiThuthiThuthi
John · chapter 11 · verse 41

John 11:41 in Kannada

ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.

Aaga avaru sattavanannu ittidda sthaladinda kallannu tegeduhaakidaru. Yesu kannetti melakke nodi--tandeye, neenu nanna praarthaneyannu keliddakke naanu ninnannu kondaaduttene.

John 11:41 in English

King James Version (KJV)
Then they took away the stone [from the place] where the dead was laid. And Jesus lifted up [his] eyes, and said, Father, I thank thee that thou hast heard me.
World English Bible (WEB)
So they took away the stone from the place where the dead man was lying. Jesus lifted up his eyes and said, “Father, I thank you that you listened to me.
American Standard Version (ASV)
So they took away the stone. And Jesus lifted up his eyes, and said, Father, I thank thee that thou heardest me.
Bible in Basic English (BBE)
So they took away the stone. And Jesus, looking up to heaven, said, Father, I give praise to you for hearing me.
Darby Translation (DBY)
They took therefore the stone away. And Jesus lifted up his eyes on high and said, Father, I thank thee that thou hast heard me;
Webster's Bible (WBS)
Then they took away the stone [from the place] where the dead was laid. And Jesus lifted up [his] eyes, and said, Father, I thank thee that thou hast heard me:
Young's Literal Translation (YLT)
They took away, therefore, the stone where the dead was laid, and Jesus lifted his eyes upwards, and said, 'Father, I thank Thee, that Thou didst hear me;

Read in context

  1. 39ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
  2. 40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
  3. 41ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
  4. 42ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
  5. 43ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
Read all of John 11

Cross references

Original words (Greek)

John 11:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.