Skip to content
ThuthiThuthiThuthi
John · chapter 11 · verse 43

John 11:43 in Kannada

ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.

Aatanu heege maatanaadida mele--laajarane, horage baa endu gattiyaada svaradinda koogidanu.

John 11:43 in English

King James Version (KJV)
And when he thus had spoken, he cried with a loud voice, Lazarus, come forth.
World English Bible (WEB)
When he had said this, he cried with a loud voice, “Lazarus, come out!”
American Standard Version (ASV)
And when he had thus spoken, he cried with a loud voice, Lazarus, come forth.
Bible in Basic English (BBE)
Then he said in a loud voice, Lazarus, come out!
Darby Translation (DBY)
And having said this, he cried with a loud voice, Lazarus, come forth.
Webster's Bible (WBS)
And when he had thus spoken, he cried with a loud voice, Lazarus, come forth.
Young's Literal Translation (YLT)
And these things saying, with a loud voice he cried out, 'Lazarus, come forth;'

Read in context

  1. 41ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
  2. 42ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
  3. 43ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
  4. 44ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
  5. 45ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
Read all of John 11

Cross references

Original words (Greek)

John 11:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.