John · chapter 11 · verse 44
John 11:44 in Kannada
ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
Aaga preta vastragalinda kaikaalugalannu kattidda aa sattavanu horage bandanu. Avana mukhavu vastra dinda suttalpattittu; yesu avarige--avanannu bichchiri, avanu hogali endu helidanu.
John 11:44 in English
- King James Version (KJV)
- And he that was dead came forth, bound hand and foot with graveclothes: and his face was bound about with a napkin. Jesus saith unto them, Loose him, and let him go.
- World English Bible (WEB)
- He who was dead came out, bound hand and foot with wrappings, and his face was wrapped around with a cloth. Jesus said to them, “Free him, and let him go.”
- American Standard Version (ASV)
- He that was dead came forth, bound hand and foot with grave-clothes; and his face was bound about with a napkin. Jesus saith unto them, Loose him, and let him go.
- Bible in Basic English (BBE)
- And he who was dead came out, with linen bands folded tightly about his hands and feet, and a cloth about his face. Jesus said to them, Make him free and let him go.
- Darby Translation (DBY)
- And the dead came forth, bound feet and hands with graveclothes, and his face was bound round with a handkerchief. Jesus says to them, Loose him and let him go.
- Webster's Bible (WBS)
- And he that was dead came forth, bound hand and foot with grave-clothes: and his face was bound about with a napkin. Jesus saith to them, Loose him, and let him go.
- Young's Literal Translation (YLT)
- and he who died came forth, being bound feet and hands with grave-clothes, and his visage with a napkin was bound about; Jesus saith to them, 'Loose him, and suffer to go.'
Read in context
- 42ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
- 43ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
- 44ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
- 45ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
- 46ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು.
Cross references
- John 5:25 ಯೋಹಾನನು 5:25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- John 20:7 ಯೋಹಾನನು 20:7ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Luke 7:15 ಲೂಕನು 7:15ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
- John 5:21 ಯೋಹಾನನು 5:21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
- Genesis 1:3 ಆದಿಕಾಂಡ 1:3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- 1 Samuel 2:6 1 ಸಮುವೇಲನು 2:6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
- Acts 20:9–12 ಅಪೊಸ್ತಲರ ಕೃತ್ಯಗಳು 20:9–12ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು. ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು. ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು. ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- John 19:40 ಯೋಹಾನನು 19:40ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
Original words (Greek)
- And · G2532καί kaí
- dead · G2348θνήσκω thnḗskō
- forth · G1831ἐξέρχομαι exérchomai
- bound · G1210δέω déō
- hand · G5495χείρ cheír
- and · G2532καί kaí
- foot · G4228πούς poús
- with · G1210δέω déō
- graveclothes · G2750κειρία keiría
- and · G2532καί kaí
- his · G846αὐτός autós
- face · G3799ὄψις ópsis
- with · G4019περιδέω peridéō
- napkin · G4676σουδάριον soudárion
- Jesus · G2424Ἰησοῦς Iēsoûs
- saith · G3004λέγω légō
- them · G846αὐτός autós