John · chapter 11 · verse 45
John 11:45 in Kannada
ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
Aaga mariyala balige bandidda yehoodya ralli anekaru yesu maadidavugalannu nodi aatanalli nambikeyittaru.
John 11:45 in English
- King James Version (KJV)
- Then many of the Jews which came to Mary, and had seen the things which Jesus did, believed on him.
- World English Bible (WEB)
- Therefore many of the Jews who came to Mary and saw what Jesus did believed in him.
- American Standard Version (ASV)
- Many therefore of the Jews, who came to Mary and beheld that which he did, believed on him.
- Bible in Basic English (BBE)
- Then a number of the Jews who had come to Mary and had seen the things which Jesus did had belief in him.
- Darby Translation (DBY)
- Many therefore of the Jews who came to Mary and saw what he had done, believed on him;
- Webster's Bible (WBS)
- Then many of the Jews who came to Mary, and had seen the things which Jesus did, believed on him.
- Young's Literal Translation (YLT)
- Many, therefore, of the Jews who came unto Mary, and beheld what Jesus did, believed in him;
Read in context
- 43ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
- 44ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
- 45ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
- 46ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು.
- 47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
Cross references
- John 2:23 ಯೋಹಾನನು 2:23ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
- John 11:19 ಯೋಹಾನನು 11:19ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು.
- John 11:31 ಯೋಹಾನನು 11:31ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
- John 12:17–19 ಯೋಹಾನನು 12:17–19ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು. ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು. ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
- John 12:9–11 ಯೋಹಾನನು 12:9–11ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು. ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.
- John 7:31 ಯೋಹಾನನು 7:31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
- John 12:42 ಯೋಹಾನನು 12:42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
- John 10:41 ಯೋಹಾನನು 10:41ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
Original words (Greek)
- Then · G3767οὖν oûn
- many · G4183πολύς polýs
- of · G1537ἐκ ek
- Jews · G2453Ἰουδαῖος Ioudaîos
- came · G2064ἔρχομαι érchomai
- to · G4314πρός prós
- Mary · G3137Μαρία María
- and · G2532καί kaí
- seen · G2300θεάομαι theáomai
- which · G3739ὅς hós
- Jesus · G2424Ἰησοῦς Iēsoûs
- did · G4160ποιέω poiéō
- believed · G4100πιστεύω pisteúō
- on · G1519εἰς eis
- him · G846αὐτός autós