Skip to content
ThuthiThuthiThuthi
John · chapter 11 · verse 46

John 11:46 in Kannada

ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು.

Aadare avaralli kelavaru pharisaayara balige hogi yesu maadidavugalannu avarige helidaru.

John 11:46 in English

King James Version (KJV)
But some of them went their ways to the Pharisees, and told them what things Jesus had done.
World English Bible (WEB)
But some of them went away to the Pharisees and told them the things which Jesus had done.
American Standard Version (ASV)
But some of them went away to the Pharisees, and told them the things which Jesus had done.
Bible in Basic English (BBE)
But some of them went to the Pharisees with the news of what Jesus had done.
Darby Translation (DBY)
but some of them went to the Pharisees and told them what Jesus had done.
Webster's Bible (WBS)
But some of them went to the Pharisees, and told them what things Jesus had done.
Young's Literal Translation (YLT)
but certain of them went away unto the Pharisees, and told them what Jesus did;

Read in context

  1. 44ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
  2. 45ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
  3. 46ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು.
  4. 47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
  5. 48ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
Read all of John 11

Cross references

Original words (Greek)

John 11:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.