John · chapter 11 · verse 48
John 11:48 in Kannada
ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
Naavu avanannu haageye bittare ellaroo avana mele nambikeyiduvaru mattu romaayaru bandu namma sthalavannoo janaangavannoo tegedukondu bittaaru andaru.
John 11:48 in English
- King James Version (KJV)
- If we let him thus alone, all [men] will believe on him: and the Romans shall come and take away both our place and nation.
- World English Bible (WEB)
- If we leave him alone like this, everyone will believe in him, and the Romans will come and take away both our place and our nation.”
- American Standard Version (ASV)
- If we let him thus alone, all men will believe on him: and the Romans will come and take away both our place and our nation.
- Bible in Basic English (BBE)
- If we let him go on in this way, everybody will have belief in him and the Romans will come and take away our place and our nation.
- Darby Translation (DBY)
- If we let him thus alone, all will believe on him, and the Romans will come and take away both our place and our nation.
- Webster's Bible (WBS)
- If we let him thus alone, all [men] will believe on him: and the Romans will come, and take away both our place and nation.
- Young's Literal Translation (YLT)
- if we may let him alone thus, all will believe in him; and the Romans will come, and will take away both our place and nation.'
Read in context
- 46ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು.
- 47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
- 48ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
- 49ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
- 50ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
Cross references
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Zechariah 14:1–2 ಜೆಕರ್ಯ 14:1–2ಇಗೋ, ಕರ್ತನ ದಿನವು ಬರುತ್ತದೆ. ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- Matthew 23:35–38 ಮತ್ತಾಯನು 23:35–38ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Daniel 9:26–27 ದಾನಿಯೇಲನು 9:26–27ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು. ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Luke 11:52 ಲೂಕನು 11:52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
- Luke 8:12 ಲೂಕನು 8:12ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
- Luke 23:28–31 ಲೂಕನು 23:28–31ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ. ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ. ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು. ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
- Matthew 21:40–42 ಮತ್ತಾಯನು 21:40–42ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- Matthew 22:7 ಮತ್ತಾಯನು 22:7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- Luke 21:20–24 ಲೂಕನು 21:20–24ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ. ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
Original words (Greek)
- If · G1437ἐάν eán
- let · G863ἀφίημι aphíēmi
- him · G846αὐτός autós
- alone · G3779οὕτω hoútō
- all · G3956πᾶς pâs
- believe · G4100πιστεύω pisteúō
- on · G1519εἰς eis
- him · G846αὐτός autós
- and · G2532καί kaí
- Romans · G4514Ῥωμαῖος Rhōmaîos
- come · G2064ἔρχομαι érchomai
- and · G2532καί kaí
- away · G142αἴρω aírō
- both · G2532καί kaí
- our · G2257ἡμῶν hēmōn
- place · G5117τόπος tópos
- and · G2532καί kaí
- nation · G1484ἔθνος éthnos