John · chapter 11 · verse 49
John 11:49 in Kannada
ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
Aadare avaralli aa varushada mahaayaajaka naada kaayaphanembavanu avarige--
John 11:49 in English
- King James Version (KJV)
- And one of them, [named] Caiaphas, being the high priest that same year, said unto them, Ye know nothing at all,
- World English Bible (WEB)
- But a certain one of them, Caiaphas, being high priest that year, said to them, “You know nothing at all,
- American Standard Version (ASV)
- But a certain one of them, Caiaphas, being high priest that year, said unto them, Ye know nothing at all,
- Bible in Basic English (BBE)
- But one of them, Caiaphas, who was high priest that year, said to them, You have no knowledge of anything;
- Darby Translation (DBY)
- But a certain one of them, Caiaphas, being high priest that year, said to them, Ye know nothing
- Webster's Bible (WBS)
- And one of them, [named] Caiaphas, being the high priest that same year, said to them, Ye know nothing at all,
- Young's Literal Translation (YLT)
- and a certain one of them, Caiaphas, being chief priest of that year, said to them, 'Ye have not known anything,
Read in context
- 47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
- 48ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
- 49ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
- 50ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
- 51ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
Cross references
- John 11:51 ಯೋಹಾನನು 11:51ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
- Proverbs 26:12 ಜ್ಞಾನೋಕ್ತಿಗಳು 26:12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- Matthew 26:3 ಮತ್ತಾಯನು 26:3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
- John 18:13–14 ಯೋಹಾನನು 18:13–14ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು. ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ.
- Luke 3:2 ಲೂಕನು 3:2ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
- Acts 4:6 ಅಪೊಸ್ತಲರ ಕೃತ್ಯಗಳು 4:6ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
- 1 Corinthians 2:6 1 ಕೊರಿಂಥದವರಿಗೆ 2:6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
- 1 Corinthians 3:18–19 1 ಕೊರಿಂಥದವರಿಗೆ 3:18–19ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Isaiah 5:20–23 ಯೆಶಾಯ 5:20–23ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ! ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ! ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
- John 7:48–49 ಯೋಹಾನನು 7:48–49ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
Original words (Greek)
- And · G1161δέ dé
- one · G1520εἷς heîs
- of · G1537ἐκ ek
- them · G846αὐτός autós
- Caiaphas · G2533Καϊάφας Kaïáphas
- being · G5607ὤν ṓn
- priest · G749ἀρχιερεύς archiereús
- same · G1565ἐκεῖνος ekeînos
- year · G1763ἐνιαυτός eniautós
- said · G2036ἔπω épō
- them · G846αὐτός autós
- Ye · G5210ὑμεῖς hymeîs
- know · G1492εἴδω eídō
- nothing · G3756οὐ ou
- all · G3762οὐδείς oudeís