John · chapter 11 · verse 52
John 11:52 in Kannada
ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
Chadariruva devara makkalannu ottugoodisuvadakkoo aatanu saayabekaagide endu avanu pravaadisidanu.
John 11:52 in English
- King James Version (KJV)
- And not for that nation only, but that also he should gather together in one the children of God that were scattered abroad.
- World English Bible (WEB)
- and not for the nation only, but that he might also gather together into one the children of God who are scattered abroad.
- American Standard Version (ASV)
- and not for the nation only, but that he might also gather together into one the children of God that are scattered abroad.
- Bible in Basic English (BBE)
- And not for that nation only, but for the purpose of uniting in one body the children of God all over the world.
- Darby Translation (DBY)
- and not for the nation only, but that he should also gather together into one the children of God who were scattered abroad.
- Webster's Bible (WBS)
- And not for that nation only, but that also he should assemble in one the children of God that were scattered abroad.
- Young's Literal Translation (YLT)
- and not for the nation only, but that also the children of God, who have been scattered abroad, he may gather together into one.
Read in context
- 50ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
- 51ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
- 52ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
- 53ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- 54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
Cross references
- John 10:16 ಯೋಹಾನನು 10:16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- 1 John 2:2 1 ಯೋಹಾನನು 2:2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- 1 Peter 1:1 1 ಪೇತ್ರನು 1:1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
- Ephesians 1:9–10 ಎಫೆಸದವರಿಗೆ 1:9–10ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು. ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
- Romans 9:25–26 ರೋಮಾಪುರದವರಿಗೆ 9:25–26ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ. ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
- Ephesians 2:14–22 ಎಫೆಸದವರಿಗೆ 2:14–22ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು. ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Colossians 1:20–23 ಕೊಲೊಸ್ಸೆಯವರಿಗೆ 1:20–23ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ. ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ. ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Luke 2:32 ಲೂಕನು 2:32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- Revelation 7:9–10 ಪ್ರಕಟನೆ 7:9–10ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
- Romans 3:29 ರೋಮಾಪುರದವರಿಗೆ 3:29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
Original words (Greek)
- And · G2532καί kaí
- not · G3756οὐ ou
- for · G5228ὑπέρ hypér
- nation · G1484ἔθνος éthnos
- only · G3440μόνον mónon
- but · G235ἀλλά allá
- that · G2443ἵνα hína
- also · G2532καί kaí
- together · G4863συνάγω synágō
- in · G1519εἰς eis
- one · G1520εἷς heîs
- children · G5043τέκνον téknon
- God · G2316θεός theós
- abroad · G1287διασκορπίζω diaskorpízō