Skip to content
ThuthiThuthiThuthi
John · chapter 11 · verse 53

John 11:53 in Kannada

ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

Avaru koodi kondu aa dinadinda aatanannu kollabekendu aalochane maadikondaru.

John 11:53 in English

King James Version (KJV)
Then from that day forth they took counsel together for to put him to death.
World English Bible (WEB)
So from that day forward they took counsel that they might put him to death.
American Standard Version (ASV)
So from that day forth they took counsel that they might put him to death.
Bible in Basic English (BBE)
And from that day they took thought together how to put him to death.
Darby Translation (DBY)
From that day therefore they took counsel that they might kill him.
Webster's Bible (WBS)
Then from that day forth they took counsel together to put him to death.
Young's Literal Translation (YLT)
From that day, therefore, they took counsel together that they may kill him;

Read in context

  1. 51ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
  2. 52ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
  3. 53ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
  4. 54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್‌ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
  5. 55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
Read all of John 11

Cross references

Original words (Greek)

John 11:53 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.