John · chapter 11 · verse 54
John 11:54 in Kannada
ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
Heegiruvadarinda yesu yehoodyara madhyadalli bahirangavaagi tirugaadalilla. Aadare allinda adavige saviాpa dallidda pradeshada ephraayim emba pattanakke hogi alli tanna shishyara sangada iddanu.
John 11:54 in English
- King James Version (KJV)
- Jesus therefore walked no more openly among the Jews; but went thence unto a country near to the wilderness, into a city called Ephraim, and there continued with his disciples.
- World English Bible (WEB)
- Jesus therefore walked no more openly among the Jews, but departed from there into the country near the wilderness, to a city called Ephraim. He stayed there with his disciples.
- American Standard Version (ASV)
- Jesus therefore walked no more openly among the Jews, but departed thence into the country near to the wilderness, into a city called Ephraim; and there he tarried with the disciples.
- Bible in Basic English (BBE)
- So Jesus no longer went about publicly among the Jews, but went from there into the country near to the waste land, to a town named Ephraim, where he was for some time with the disciples.
- Darby Translation (DBY)
- Jesus therefore walked no longer openly among the Jews, but went away thence into the country near the desert, to a city called Ephraim, and there he sojourned with the disciples.
- Webster's Bible (WBS)
- Jesus therefore walked no more openly among the Jews; but went thence to a country near to the wilderness, into a city called Ephraim, and there continued with his disciples.
- Young's Literal Translation (YLT)
- Jesus, therefore, was no more freely walking among the Jews, but went away thence to the region nigh the wilderness, to a city called Ephraim, and there he tarried with his disciples.
Read in context
- 52ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
- 53ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- 54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
- 55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
- 56ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
Cross references
- John 7:1 ಯೋಹಾನನು 7:1ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
- John 7:4 ಯೋಹಾನನು 7:4ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
- 2 Chronicles 13:19 2 ಪೂರ್ವಕಾಲವೃತ್ತಾಂತ 13:19ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
- John 4:1–3 ಯೋಹಾನನು 4:1–3ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು. (ಆದಾಗ್ಯೂ ಬಾಪ್ತಿಸ್ಮ ಮಾಡಿಸು ತ್ತಿದ್ದಾತನು ಯೇಸು ತಾನೇ ಅಲ್ಲ, ಆದರೆ ಆತನ ಶಿಷ್ಯರು ಮಾಡಿಸುತ್ತಿದ್ದರು). ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
- John 10:40 ಯೋಹಾನನು 10:40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
- John 7:10 ಯೋಹಾನನು 7:10ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- John 7:13 ಯೋಹಾನನು 7:13ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
- 2 Samuel 13:23 2 ಸಮುವೇಲನು 13:23ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
Original words (Greek)
- Jesus · G2424Ἰησοῦς Iēsoûs
- therefore · G3767οὖν oûn
- walked · G4043περιπατέω peripatéō
- no · G3756οὐ ou
- more · G2089ἔτι éti
- openly · G3954παῤῥησία parrhēsía
- among · G1722ἐν en
- Jews · G2453Ἰουδαῖος Ioudaîos
- but · G235ἀλλά allá
- went · G565ἀπέρχομαι apérchomai
- thence · G1564ἐκεῖθεν ekeîthen
- unto · G1519εἰς eis
- country · G5561χώρα chṓra
- to · G1451ἐγγύς engýs
- wilderness · G2048ἔρημος érēmos
- into · G1519εἰς eis
- city · G4172πόλις pólis
- called · G3004λέγω légō
- Ephraim · G2187Ἐφραίμ Ephraím
- there · G2546κἀκεῖ kakeî
- continued · G1304διατρίβω diatríbō
- with · G3326μετά metá
- his · G846αὐτός autós
- disciples · G3101μαθητής mathētḗs