Skip to content
ThuthiThuthiThuthi
John · chapter 11 · verse 55

John 11:55 in Kannada

ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.

Aaga yehoodyara paskavu hattiravaagittu; anekaru tammannu shuddhi maadikolluvadakkoskara paskakke munche halligalinda yeroosalemige hodaru.

John 11:55 in English

King James Version (KJV)
And the Jews’ passover was nigh at hand: and many went out of the country up to Jerusalem before the passover, to purify themselves.
World English Bible (WEB)
Now the Passover of the Jews was at hand. Many went up from the country to Jerusalem before the Passover, to purify themselves.
American Standard Version (ASV)
Now the passover of the Jews was at hand: and many went up to Jerusalem out of the country before the passover, to purify themselves.
Bible in Basic English (BBE)
Now the Passover of the Jews was near, and numbers of people went up from the country to Jerusalem to make themselves clean before the Passover.
Darby Translation (DBY)
But the passover of the Jews was near, and many went up to Jerusalem out of the country before the passover, that they might purify themselves.
Webster's Bible (WBS)
And the Jews' passover was nigh at hand: and many went out of the country to Jerusalem before the passover, to purify themselves.
Young's Literal Translation (YLT)
And the passover of the Jews was nigh, and many went up to Jerusalem out of the country before the passover, that they might purify themselves;

Read in context

  1. 53ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
  2. 54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್‌ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
  3. 55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
  4. 56ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
  5. 57ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
Read all of John 11

Cross references

Original words (Greek)

John 11:55 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.