Skip to content
ThuthiThuthiThuthi
John · chapter 11 · verse 56

John 11:56 in Kannada

ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.

Aaga avaru yesuvannu huduku vavaraagi devaalayadalli nintukondiddaaga--aatanu habbakke baruvadillavo? Nimage hege kaanuttade endu tammatammolage maatanaadi kondaru.aaga pradhaanayaajakaroo pharisaaya roo aatanannu hidiyuvante aataniruva sthalavu yaarigaadaroo tilidare avaru tamage torisa bekendu appane kottiddaru.

John 11:56 in English

King James Version (KJV)
Then sought they for Jesus, and spake among themselves, as they stood in the temple, What think ye, that he will not come to the feast?
World English Bible (WEB)
Then they sought for Jesus and spoke with one another as they stood in the temple, “What do you think—that he isn’t coming to the feast at all?”
American Standard Version (ASV)
They sought therefore for Jesus, and spake one with another, as they stood in the temple, What think ye? That he will not come to the feast?
Bible in Basic English (BBE)
They were looking for Jesus and saying to one another while they were in the Temple, What is your opinion? Will he not come to the feast?
Darby Translation (DBY)
They sought therefore Jesus, and said among themselves, standing in the temple, What do ye think? that he will not come to the feast?
Webster's Bible (WBS)
Then they sought for Jesus, and spoke among themselves, as they stood in the temple, What think ye, that he will not come to the feast?
Young's Literal Translation (YLT)
they were seeking, therefore, Jesus, and said one with another, standing in the temple, 'What doth appear to you — that he may not come to the feast?'

Read in context

  1. 54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್‌ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
  2. 55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
  3. 56ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
  4. 57ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
Read all of John 11

Cross references

Original words (Greek)

John 11:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.