John · chapter 11 · verse 7
John 11:7 in Kannada
ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು.
Taruvaaya aatanu tanna shishyarige--naavu tirigi yoodaayakke hogona andanu.
John 11:7 in English
- King James Version (KJV)
- Then after that saith he to [his] disciples, Let us go into Judæa again.
- World English Bible (WEB)
- Then after this he said to the disciples, “Let’s go into Judea again.”
- American Standard Version (ASV)
- Then after this he saith to the disciples, Let us go into Judæa again.
- Bible in Basic English (BBE)
- Then after that time he said to his disciples, Let us go into Judaea again.
- Darby Translation (DBY)
- Then after this he says to his disciples, Let us go into Judaea again.
- Webster's Bible (WBS)
- Then after that he saith to [his] disciples, Let us ho into Judea again.
- Young's Literal Translation (YLT)
- then after this, he saith to the disciples, 'We may go to Judea again;'
Read in context
- 5ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
- 6ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
- 7ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು.
- 8ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
- 9ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
Cross references
- Acts 20:22–24 ಅಪೊಸ್ತಲರ ಕೃತ್ಯಗಳು 20:22–24ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ. ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು. ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Luke 9:51 ಲೂಕನು 9:51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- John 10:40–42 ಯೋಹಾನನು 10:40–42ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು. ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
- Acts 15:36 ಅಪೊಸ್ತಲರ ಕೃತ್ಯಗಳು 15:36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.