John · chapter 11 · verse 8
John 11:8 in Kannada
ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
Aatana shishyaru aatanige--bodhakane, aagale yehoodyaru ninna mele kalleseyabekendu hudukutti ddarallaa; tirigi neenu allige hogutteeyo? Andaru.
John 11:8 in English
- King James Version (KJV)
- [His] disciples say unto him, Master, the Jews of late sought to stone thee; and goest thou thither again?
- World English Bible (WEB)
- The disciples asked him, “Rabbi, the Jews were just trying to stone you. Are you going there again?”
- American Standard Version (ASV)
- The disciples say unto him, Rabbi, the Jews were but now seeking to stone thee; and goest thou thither again?
- Bible in Basic English (BBE)
- The disciples said to him, Master, the Jews were attempting only the other day to have you stoned, and are you going back there again?
- Darby Translation (DBY)
- The disciples say to him, Rabbi, [even but] now the Jews sought to stone thee, and goest thou thither again?
- Webster's Bible (WBS)
- [His] disciples say to him, Master, the Jews of late sought to stone thee; and goest thou thither again?
- Young's Literal Translation (YLT)
- the disciples say to him, 'Rabbi, now were the Jews seeking to stone thee, and again thou dost go thither!'
Read in context
- 6ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
- 7ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು.
- 8ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
- 9ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
- 10ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು.
Cross references
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- John 10:31 ಯೋಹಾನನು 10:31ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
- Acts 21:12–13 ಅಪೊಸ್ತಲರ ಕೃತ್ಯಗಳು 21:12–13ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು. ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- Matthew 16:21–23 ಮತ್ತಾಯನು 16:21–23ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು. ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು. ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- John 10:39 ಯೋಹಾನನು 10:39ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
- Psalm 11:1–3 ಕೀರ್ತನೆಗಳು 11:1–3ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ? ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ. ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Matthew 23:7 ಮತ್ತಾಯನು 23:7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
Original words (Greek)
- disciples · G3101μαθητής mathētḗs
- say · G3004λέγω légō
- him · G846αὐτός autós
- Master · G4461ῥαββί rhabbí
- Jews · G2453Ἰουδαῖος Ioudaîos
- late · G3568νῦν nŷn
- sought · G2212ζητέω zētéō
- stone · G3034λιθάζω litházō
- thee · G4571σέ sé
- and · G2532καί kaí
- thou · G5217ὑπάγω hypágō
- thither · G1563ἐκεῖ ekeî
- again · G3825πάλιν pálin