John · chapter 12 · verse 1
John 12:1 in Kannada
ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
Idaada mele paskakke aaru dinagala munche sattavarolaginda ebbisida laajaranu idda bethaanyakke yesu bandanu.
John 12:1 in English
- King James Version (KJV)
- Then Jesus six days before the passover came to Bethany, where Lazarus was which had been dead, whom he raised from the dead.
- World English Bible (WEB)
- Then, six days before the Passover, Jesus came to Bethany, where Lazarus was, who had been dead, whom he raised from the dead.
- American Standard Version (ASV)
- Jesus therefore six days before the passover came to Bethany, where Lazarus was, whom Jesus raised from the dead.
- Bible in Basic English (BBE)
- Then, six days before the Passover, Jesus came to Bethany where Lazarus was, whom Jesus had made to come back from the dead.
- Darby Translation (DBY)
- Jesus therefore, six days before the passover, came to Bethany, where was the dead [man] Lazarus, whom Jesus raised from among [the] dead.
- Webster's Bible (WBS)
- Then Jesus, six days before the passover, came to Bethany, where Lazarus was who had been dead, whom he raised from the dead.
- Young's Literal Translation (YLT)
- Jesus, therefore, six days before the passover, came to Bethany, where was Lazarus, who had died, whom he raised out of the dead;
Read in context
- 1ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
- 2ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
- 3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
Cross references
- Mark 14:3–8 ಮಾರ್ಕನು 14:3–8ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು. ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ? ಇದನ್ನು ಮುನ್ನೂರು (ಪೆನ್ಸ್) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು. ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
- Luke 24:50 ಲೂಕನು 24:50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
- John 11:1 ಯೋಹಾನನು 11:1ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
- Matthew 21:17 ಮತ್ತಾಯನು 21:17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
- John 11:55 ಯೋಹಾನನು 11:55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
- Mark 11:11 ಮಾರ್ಕನು 11:11ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
- John 11:44 ಯೋಹಾನನು 11:44ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
- John 12:20 ಯೋಹಾನನು 12:20ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
- Matthew 26:6–11 ಮತ್ತಾಯನು 26:6–11ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು. ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು. ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ? ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು. ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ; ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
Original words (Greek)
- Then · G3767οὖν oûn
- Jesus · G2424Ἰησοῦς Iēsoûs
- six · G1803ἕξ héx
- days · G2250ἡμέρα hēméra
- before · G4253πρό pró
- passover · G3957πάσχα páscha
- came · G2064ἔρχομαι érchomai
- to · G1519εἰς eis
- Bethany · G963Βηθανία Bēthanía
- where · G3699ὅπου hópou
- Lazarus · G2976Λάζαρος Lázaros
- was · G2258ἦν ēn
- dead · G2348θνήσκω thnḗskō
- whom · G3739ὅς hós
- raised · G1453ἐγείρω egeírō
- from · G1537ἐκ ek
- dead · G3498νεκρός nekrós