Skip to content
ThuthiThuthiThuthi
John · chapter 12 · verse 11

John 12:11 in Kannada

ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.

Yaakandare avana nimitta aneka yehoodyaru hogi yesuvinalli nambikeyittaru.

John 12:11 in English

King James Version (KJV)
Because that by reason of him many of the Jews went away, and believed on Jesus.
World English Bible (WEB)
because on account of him many of the Jews went away and believed in Jesus.
American Standard Version (ASV)
because that by reason of him many of the Jews went away, and believed on Jesus.
Bible in Basic English (BBE)
For because of him a great number of the Jews went away and had belief in Jesus.
Darby Translation (DBY)
because many of the Jews went away on his account and believed on Jesus.
Webster's Bible (WBS)
Because that by reason of him many of the Jews went away, and believed on Jesus.
Young's Literal Translation (YLT)
because on account of him many of the Jews were going away, and were believing in Jesus.

Read in context

  1. 9ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
  2. 10ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
  3. 11ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.
  4. 12ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ
  5. 13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
Read all of John 12

Cross references

Original words (Greek)

John 12:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.