John · chapter 12 · verse 13
John 12:13 in Kannada
ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
Kharjoorada garigalannu takkondu aatanannu edurugolluvadakke horage bandu--hosanna, kartana hesarinalli baruva israayelina arasanu aasheervadisalpadali endu koogidaru.
John 12:13 in English
- King James Version (KJV)
- Took branches of palm trees, and went forth to meet him, and cried, Hosanna: Blessed [is] the King of Israel that cometh in the name of the Lord.
- World English Bible (WEB)
- they took the branches of the palm trees and went out to meet him, and cried out, “Hosanna! Blessed is he who comes in the name of the Lord, the King of Israel!”
- American Standard Version (ASV)
- took the branches of the palm trees, and went forth to meet him, and cried out, Hosanna: Blessed [is] he that cometh in the name of the Lord, even the King of Israel.
- Bible in Basic English (BBE)
- Took branches of palm-trees and went out to him, crying, A blessing on him who comes in the name of the Lord, the King of Israel!
- Darby Translation (DBY)
- took branches of palms and went out to meet him, and cried, Hosanna, blessed [is] he that comes in the name of [the] Lord, the King of Israel.
- Webster's Bible (WBS)
- Took branches of palm-trees, and went forth to meet him, and cried, Hosanna; Blessed [is] the King of Israel that cometh in the name of the Lord.
- Young's Literal Translation (YLT)
- took the branches of the palms, and went forth to meet him, and were crying, 'Hosanna, blessed [is] he who is coming in the name of the Lord — the king of Israel;'
Read in context
- 11ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.
- 12ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ
- 13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
- 14ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;
- 15ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
Cross references
- Psalm 118:25–26 ಕೀರ್ತನೆಗಳು 118:25–26ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Matthew 21:9–11 ಮತ್ತಾಯನು 21:9–11ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು. ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು. ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- Luke 19:35–38 ಲೂಕನು 19:35–38ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು. ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- Revelation 7:9 ಪ್ರಕಟನೆ 7:9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
- Mark 11:8–10 ಮಾರ್ಕನು 11:8–10ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು. ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Matthew 23:39 ಮತ್ತಾಯನು 23:39ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- Psalm 72:17–19 ಕೀರ್ತನೆಗಳು 72:17–19ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Zephaniah 3:15 ಚೆಫನ್ಯ 3:15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
Original words (Greek)
- Took · G2983λαμβάνω lambánō
- branches · G902βαΐον baḯon
- trees · G5404φοῖνιξ phoînix
- and · G2532καί kaí
- went · G1831ἐξέρχομαι exérchomai
- forth · G1519εἰς eis
- meet · G5222ὑπάντησις hypántēsis
- him · G846αὐτός autós
- and · G2532καί kaí
- cried · G2896κράζω krázō
- Hosanna · G5614ὡσαννά hōsanná
- Blessed · G2127εὐλογέω eulogéō
- King · G935βασιλεύς basileús
- Israel · G2474Ἰσραήλ Israḗl
- cometh · G2064ἔρχομαι érchomai
- in · G1722ἐν en
- name · G3686ὄνομα ónoma
- Lord · G2962κύριος kýrios