John · chapter 12 · verse 15
John 12:15 in Kannada
ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
Heege--cheeyonkumaa riye, bhayapadabeda; igo, ninna arasanu praayada katteya mele kootukondu baruttaane endu barediruva prakaara neraveritu.
John 12:15 in English
- King James Version (KJV)
- Fear not, daughter of Sion: behold, thy King cometh, sitting on an ass’s colt.
- World English Bible (WEB)
- “Don’t be afraid, daughter of Zion. Behold, your King comes, sitting on a donkey’s colt.”
- American Standard Version (ASV)
- Fear not, daughter of Zion: behold, thy King cometh, sitting on an ass’s colt.
- Bible in Basic English (BBE)
- Have no fear, daughter of Zion: see your King is coming, seated on a young ass.
- Darby Translation (DBY)
- Fear not, daughter of Zion: behold, thy King cometh, sitting on an ass's colt.
- Webster's Bible (WBS)
- Fear not, daughter of Sion: behold, thy King cometh, sitting on an ass's colt.
- Young's Literal Translation (YLT)
- 'Fear not, daughter of Sion, lo, thy king doth come, sitting on an ass' colt.'
Read in context
- 13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
- 14ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;
- 15ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
- 16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
- 17ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
Cross references
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Isaiah 62:11 ಯೆಶಾಯ 62:11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Zephaniah 3:16–17 ಚೆಫನ್ಯ 3:16–17ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Isaiah 35:4–5 ಯೆಶಾಯ 35:4–5ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ. ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- 2 Samuel 16:2 2 ಸಮುವೇಲನು 16:2ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.