John · chapter 12 · verse 17
John 12:17 in Kannada
ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
Idallade aatanu laajaranannu samaa dhiyolaginda karedu avanannu sattavarolaginda ebbisidaaga aatana sangada idda janaru saakshikottaru.
John 12:17 in English
- King James Version (KJV)
- The people therefore that was with him when he called Lazarus out of his grave, and raised him from the dead, bare record.
- World English Bible (WEB)
- The multitude therefore that was with him when he called Lazarus out of the tomb and raised him from the dead was testifying about it.
- American Standard Version (ASV)
- The multitude therefore that was with him when he called Lazarus out of the tomb, and raised him from the dead, bare witness.
- Bible in Basic English (BBE)
- Now the people who were with him when his voice came to Lazarus in the place of the dead, and gave him life again, had been talking about it.
- Darby Translation (DBY)
- The crowd therefore that was with him bore witness because he had called Lazarus out of the tomb, and raised him from among [the] dead.
- Webster's Bible (WBS)
- The people therefore that were with him when he called Lazarus out of his grave, and raised him from the dead, bore testimony.
- Young's Literal Translation (YLT)
- The multitude, therefore, who are with him, were testifying that he called Lazarus out of the tomb, and did raise him out of the dead;
Read in context
- 15ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
- 16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
- 17ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
- 18ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು.
- 19ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
Cross references
- 1 John 5:9–12 1 ಯೋಹಾನನು 5:9–12ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ. ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- Revelation 1:2 ಪ್ರಕಟನೆ 1:2ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
- Acts 1:22 ಅಪೊಸ್ತಲರ ಕೃತ್ಯಗಳು 1:22ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
- Acts 5:32 ಅಪೊಸ್ತಲರ ಕೃತ್ಯಗಳು 5:32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- John 19:35 ಯೋಹಾನನು 19:35ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
- John 12:9 ಯೋಹಾನನು 12:9ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
- John 21:24 ಯೋಹಾನನು 21:24ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
- John 11:31 ಯೋಹಾನನು 11:31ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
- John 1:32 ಯೋಹಾನನು 1:32ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
- John 1:19 ಯೋಹಾನನು 1:19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
- John 11:42 ಯೋಹಾನನು 11:42ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
- John 5:35–39 ಯೋಹಾನನು 5:35–39ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ; ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ. ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ. ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
Original words (Greek)
- people · G3793ὄχλος óchlos
- therefore · G3767οὖν oûn
- was · G5607ὤν ṓn
- with · G3326μετά metá
- him · G846αὐτός autós
- when · G3753ὅτε hóte
- called · G5455φωνέω phōnéō
- Lazarus · G2976Λάζαρος Lázaros
- of · G1537ἐκ ek
- grave · G3419μνημεῖον mnēmeîon
- and · G2532καί kaí
- raised · G1453ἐγείρω egeírō
- him · G846αὐτός autós
- from · G1537ἐκ ek
- dead · G3498νεκρός nekrós
- record · G3140μαρτυρέω martyréō