Skip to content
ThuthiThuthiThuthi
John · chapter 12 · verse 18

John 12:18 in Kannada

ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು.

Aatanu ee adbhutakaaryavannu maadidanendu kelida janaru saha aatanannu edurugondaru.

John 12:18 in English

King James Version (KJV)
For this cause the people also met him, for that they heard that he had done this miracle.
World English Bible (WEB)
For this cause also the multitude went and met him, because they heard that he had done this sign.
American Standard Version (ASV)
For this cause also the multitude went and met him, for that they heard that he had done this sign.
Bible in Basic English (BBE)
And that was the reason the people went out to him, because it had come to their ears that he had done this sign.
Darby Translation (DBY)
Therefore also the crowd met him because they had heard that he had done this sign.
Webster's Bible (WBS)
For this cause the people also met him, for that they heard that he had done this miracle.
Young's Literal Translation (YLT)
because of this also did the multitude meet him, because they heard of his having done this sign,

Read in context

  1. 16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
  2. 17ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
  3. 18ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು.
  4. 19ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
  5. 20ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
Read all of John 12

Cross references

Original words (Greek)

John 12:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.