John · chapter 12 · verse 19
John 12:19 in Kannada
ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
Aadadarinda pharisaayaru tammatammolage--nimma yatnavenoo saagalillavendu neevu tiliyuvadillavo? Igo, lokavu aatana hinde hoyitu endu andukondaru.
John 12:19 in English
- King James Version (KJV)
- The Pharisees therefore said among themselves, Perceive ye how ye prevail nothing? behold, the world is gone after him.
- World English Bible (WEB)
- The Pharisees therefore said among themselves, “See how you accomplish nothing. Behold, the world has gone after him.”
- American Standard Version (ASV)
- The Pharisees therefore said among themselves, Behold how ye prevail nothing; lo, the world is gone after him.
- Bible in Basic English (BBE)
- Then the Pharisees said one to another, You see, you are unable to do anything: the world has gone after him.
- Darby Translation (DBY)
- The Pharisees therefore said to one another, Ye see that ye profit nothing: behold, the world is gone after him.
- Webster's Bible (WBS)
- The Pharisees therefore said among themselves, Perceive ye how ye prevail nothing? behold, the world is gone after him.
- Young's Literal Translation (YLT)
- the Pharisees, therefore, said among themselves, 'Ye see that ye do not gain anything, lo, the world did go after him.'
Read in context
- 17ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
- 18ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು.
- 19ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
- 20ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
- 21ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
Cross references
- Acts 17:6 ಅಪೊಸ್ತಲರ ಕೃತ್ಯಗಳು 17:6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Acts 4:16–17 ಅಪೊಸ್ತಲರ ಕೃತ್ಯಗಳು 4:16–17ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು. ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
- 1 John 2:2 1 ಯೋಹಾನನು 2:2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Isaiah 27:6 ಯೆಶಾಯ 27:6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
- John 3:26 ಯೋಹಾನನು 3:26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
- John 17:21 ಯೋಹಾನನು 17:21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
- Acts 5:27–28 ಅಪೊಸ್ತಲರ ಕೃತ್ಯಗಳು 5:27–28ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು-- ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Matthew 21:15 ಮತ್ತಾಯನು 21:15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
- Luke 19:47–48 ಲೂಕನು 19:47–48ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು. ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- Psalm 49:1 ಕೀರ್ತನೆಗಳು 49:1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
- John 11:47–50 ಯೋಹಾನನು 11:47–50ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
Original words (Greek)
- Pharisees · G5330Φαρισαῖος Pharisaîos
- therefore · G3767οὖν oûn
- said · G2036ἔπω épō
- among · G4314πρός prós
- themselves · G1438ἑαυτοῦ heautoû
- ye · G2334θεωρέω theōréō
- how · G3754ὅτι hóti
- nothing · G3762οὐδείς oudeís
- behold · G1492εἴδω eídō
- world · G2889κόσμος kósmos
- gone · G565ἀπέρχομαι apérchomai
- after · G3694ὀπίσω opísō
- him · G846αὐτός autós