John · chapter 12 · verse 2
John 12:2 in Kannada
ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
Alli avaru aatanigaagi autanavannu siddha maadidaru; maarthalu upachaara maadidalu. Aatanondige ootakke kootavaralli laajaranoo obbanaagiddanu.
John 12:2 in English
- King James Version (KJV)
- There they made him a supper; and Martha served: but Lazarus was one of them that sat at the table with him.
- World English Bible (WEB)
- So they made him a supper there. Martha served, but Lazarus was one of those who sat at the table with him.
- American Standard Version (ASV)
- So they made him a supper there: and Martha served; but Lazarus was one of them that sat at meat with him.
- Bible in Basic English (BBE)
- So they made him a meal there, and he was waited on by Martha, and Lazarus was among those who were seated with him at table.
- Darby Translation (DBY)
- There therefore they made him a supper, and Martha served, but Lazarus was one of those at table with him.
- Webster's Bible (WBS)
- There they made him a supper; and Martha served: but Lazarus was one of them that sat at the table with him.
- Young's Literal Translation (YLT)
- they made, therefore, to him a supper there, and Martha was ministering, and Lazarus was one of those reclining together (at meat) with him;
Read in context
- 1ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
- 2ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
- 3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- 4ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--
Cross references
- Luke 22:27 ಲೂಕನು 22:27ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- Luke 10:38–42 ಲೂಕನು 10:38–42ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು. ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು. ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು. ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- John 12:9–10 ಯೋಹಾನನು 12:9–10ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು. ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Mark 14:3 ಮಾರ್ಕನು 14:3ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
- Matthew 26:6 ಮತ್ತಾಯನು 26:6ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
- John 11:43–44 ಯೋಹಾನನು 11:43–44ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- Luke 5:29 ಲೂಕನು 5:29ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
- Luke 14:12 ಲೂಕನು 14:12ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ
Original words (Greek)
- There · G1563ἐκεῖ ekeî
- made · G4160ποιέω poiéō
- him · G846αὐτός autós
- supper · G1173δεῖπνον deîpnon
- and · G2532καί kaí
- Martha · G3136Μάρθα Mártha
- served · G1247διακονέω diakonéō
- but · G1161δέ dé
- Lazarus · G2976Λάζαρος Lázaros
- was · G2258ἦν ēn
- one · G1520εἷς heîs
- table · G4873συνανάκειμαι synanákeimai
- him · G846αὐτός autós