John · chapter 12 · verse 21
John 12:21 in Kannada
ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
Ivaru galilaaya betsaayidavanaada philippana balige bandu--ayyaa, naavu yesuvannu nodabekendiddeve andaru.
John 12:21 in English
- King James Version (KJV)
- The same came therefore to Philip, which was of Bethsaida of Galilee, and desired him, saying, Sir, we would see Jesus.
- World English Bible (WEB)
- Therefore, these came to Philip, who was from Bethsaida of Galilee, and asked him, saying, “Sir, we want to see Jesus.”
- American Standard Version (ASV)
- these therefore came to Philip, who was of Bethsaida of Galilee, and asked him, saying, Sir, we would see Jesus.
- Bible in Basic English (BBE)
- They came to Philip, who was of Beth-saida in Galilee, and made a request, saying, Sir, we have a desire to see Jesus.
- Darby Translation (DBY)
- these therefore came to Philip, who was of Bethsaida of Galilee, and they asked him saying, Sir, we desire to see Jesus.
- Webster's Bible (WBS)
- The same came therefore to Philip, who was of Bethsaida of Galilee, and desired him, saying, Sir, we would see Jesus.
- Young's Literal Translation (YLT)
- these then came near to Philip, who [is] from Bethsaida of Galilee, and were asking him, saying, 'Sir, we wish to see Jesus;'
Read in context
- 19ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
- 20ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
- 21ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
- 22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
- 23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
Cross references
- Matthew 2:2 ಮತ್ತಾಯನು 2:2ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
- Luke 19:2–4 ಲೂಕನು 19:2–4ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು. ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು. ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.
- John 6:40 ಯೋಹಾನನು 6:40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- John 14:8–9 ಯೋಹಾನನು 14:8–9ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು. ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
- John 1:43–47 ಯೋಹಾನನು 1:43–47ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು. ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು. ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು. ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು. ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Matthew 15:22–28 ಮತ್ತಾಯನು 15:22–28ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- John 1:36–39 ಯೋಹಾನನು 1:36–39ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು. ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು. ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು. ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
- Matthew 11:21 ಮತ್ತಾಯನು 11:21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
- Matthew 8:9–12 ಮತ್ತಾಯನು 8:9–12ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Romans 15:8–12 ರೋಮಾಪುರದವರಿಗೆ 15:8–12ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- John 6:5–7 ಯೋಹಾನನು 6:5–7ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
- Matthew 12:19–21 ಮತ್ತಾಯನು 12:19–21ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ. ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ. ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
Original words (Greek)
- same · G3778οὗτος hoûtos
- came · G4334προσέρχομαι prosérchomai
- therefore · G3767οὖν oûn
- Philip · G5376Φίλιππος Phílippos
- of · G575ἀπό apó
- Bethsaida · G966Βηθσαϊδά Bēthsaïdá
- Galilee · G1056Γαλιλαία Galilaía
- and · G2532καί kaí
- desired · G2065ἐρωτάω erōtáō
- him · G846αὐτός autós
- saying · G3004λέγω légō
- Sir · G2962κύριος kýrios
- would · G2309θέλω thélō
- see · G1492εἴδω eídō
- Jesus · G2424Ἰησοῦς Iēsoûs