John · chapter 12 · verse 22
John 12:22 in Kannada
ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
Philippanu bandu andreyanige heli danu; andreyanoo philippanoo tirigi yesuvige helidaru.
John 12:22 in English
- King James Version (KJV)
- Philip cometh and telleth Andrew: and again Andrew and Philip tell Jesus.
- World English Bible (WEB)
- Philip came and told Andrew, and in turn, Andrew came with Philip, and they told Jesus.
- American Standard Version (ASV)
- Philip cometh and telleth Andrew: Andrew cometh, and Philip, and they tell Jesus.
- Bible in Basic English (BBE)
- Philip went and gave word of it to Andrew; and Andrew went with Philip to Jesus.
- Darby Translation (DBY)
- Philip comes and tells Andrew, [and again] Andrew comes and Philip, and they tell Jesus.
- Webster's Bible (WBS)
- Philip cometh and telleth Andrew: and again, Andrew and Philip tell Jesus.
- Young's Literal Translation (YLT)
- Philip cometh and telleth Andrew, and again Andrew and Philip tell Jesus.
Read in context
- 20ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
- 21ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
- 22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
- 23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
- 24ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
Cross references
- John 1:40–41 ಯೋಹಾನನು 1:40–41ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು. ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
- Luke 9:49–50 ಲೂಕನು 9:49–50ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು. ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- Mark 10:13–14 ಮಾರ್ಕನು 10:13–14ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು. ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
- John 6:8 ಯೋಹಾನನು 6:8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
- Matthew 10:5 ಮತ್ತಾಯನು 10:5ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.