Skip to content
ThuthiThuthiThuthi
John · chapter 12 · verse 27

John 12:27 in Kannada

ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.

Eega nanna praanavu tattarisuttade. Naanu enu helali? Tandeye, ee galigeyinda nannannu tappisu; aadare idakkaagiye naanu ee galigege bandenu.

John 12:27 in English

King James Version (KJV)
Now is my soul troubled; and what shall I say? Father, save me from this hour: but for this cause came I unto this hour.
World English Bible (WEB)
“Now my soul is troubled. What shall I say? ‘Father, save me from this time’? But I came to this time for this cause.
American Standard Version (ASV)
Now is my soul troubled; and what shall I say? Father, save me from this hour. But for this cause came I unto this hour.
Bible in Basic English (BBE)
Now is my soul troubled; and what am I to say? Father, keep me from this hour. No: for this purpose have I come to this hour.
Darby Translation (DBY)
Now is my soul troubled, and what shall I say? Father, save me from this hour. But on account of this have I come to this hour.
Webster's Bible (WBS)
Now is my soul troubled; and what shall I say? Father, save me from this hour: but for this cause I came to this hour.
Young's Literal Translation (YLT)
'Now hath my soul been troubled, and what? shall I say — Father, save me from this hour? — but because of this I came to this hour;

Read in context

  1. 25ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
  2. 26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
  3. 27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
  4. 28ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
  5. 29ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
Read all of John 12

Cross references

John 12:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.