Skip to content
ThuthiThuthiThuthi
John · chapter 12 · verse 28

John 12:28 in Kannada

ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.

Tandeye, ninna hesarannu mahimepadisiko andanu. Aaga--naanu mahi mepadisiddene, tirigi adannu mahimepadisuvenu endu heluva dhvaniyu paralokadinda bantu.

John 12:28 in English

King James Version (KJV)
Father, glorify thy name. Then came there a voice from heaven, [saying], I have both glorified [it], and will glorify [it] again.
World English Bible (WEB)
Father, glorify your name!” Then a voice came out of the sky, saying, “I have both glorified it and will glorify it again.”
American Standard Version (ASV)
Father, glorify thy name. There came therefore a voice out of heaven, [saying], I have both glorified it, and will glorify it again.
Bible in Basic English (BBE)
Father, give glory to your name. Then there came a voice out of heaven, saying, I have given it glory, and I will give it glory again.
Darby Translation (DBY)
Father, glorify thy name. There came therefore a voice out of heaven, I both have glorified and will glorify [it] again.
Webster's Bible (WBS)
Father, glorify thy name. Then came there a voice from heaven, [saying] , I have both glorified [it] , and will glorify [it] again.
Young's Literal Translation (YLT)
Father, glorify Thy name.' There came, therefore, a voice out of the heaven, 'I both glorified, and again I will glorify [it];'

Read in context

  1. 26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
  2. 27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
  3. 28ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
  4. 29ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
  5. 30ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
Read all of John 12

Cross references

Original words (Greek)

John 12:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.