John · chapter 12 · verse 29
John 12:29 in Kannada
ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
Aaga alli nintidda janaru adannu keli--gudugitu andaru. Bereyavaru--doota nobbanu eetana sangada maatanaadidanu andaru.
John 12:29 in English
- King James Version (KJV)
- The people therefore, that stood by, and heard [it], said that it thundered: others said, An angel spake to him.
- World English Bible (WEB)
- Therefore the multitude who stood by and heard it said that it had thundered. Others said, “An angel has spoken to him.”
- American Standard Version (ASV)
- The multitude therefore, that stood by, and heard it, said that it had thundered: others said, An angel hath spoken to him.
- Bible in Basic English (BBE)
- Hearing the sound, a number of people who were there said that it was thunder: others said, An angel was talking to him.
- Darby Translation (DBY)
- The crowd therefore, which stood [there] and heard [it], said that it had thundered. Others said, An angel has spoken to him.
- Webster's Bible (WBS)
- The people therefore that stood by, and heard [it] , said that it thundered. Others said, An angel spoke to him.
- Young's Literal Translation (YLT)
- the multitude, therefore, having stood and heard, were saying that there hath been thunder; others said, 'A messenger hath spoken to him.'
Read in context
- 27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- 28ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
- 29ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
- 30ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
- 31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
Cross references
- Job 37:2–5 ಯೋಬನು 37:2–5ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ. ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ. ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ. ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
- Revelation 14:2 ಪ್ರಕಟನೆ 14:2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
- Revelation 6:1 ಪ್ರಕಟನೆ 6:1ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
- Ezekiel 10:5 ಯೆಹೆಜ್ಕೇಲನು 10:5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
- Exodus 20:18 ವಿಮೋಚನಕಾಂಡ 20:18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Revelation 18:1–2 ಪ್ರಕಟನೆ 18:1–2ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು. ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- Acts 23:8–9 ಅಪೊಸ್ತಲರ ಕೃತ್ಯಗಳು 23:8–9ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ. ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
- Revelation 8:5 ಪ್ರಕಟನೆ 8:5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
Original words (Greek)
- people · G3767οὖν oûn
- therefore · G3793ὄχλος óchlos
- by · G2476ἵστημι hístēmi
- and · G2532καί kaí
- heard · G191ἀκούω akoúō
- that · G3004λέγω légō
- it · G1096γίνομαι gínomai
- thundered · G1027βροντή brontḗ
- others · G243ἄλλος állos
- said · G3004λέγω légō
- angel · G32ἄγγελος ángelos
- spake · G2980λαλέω laléō
- him · G846αὐτός autós