John · chapter 12 · verse 3
John 12:3 in Kannada
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
Aaga mariyalu bahu beleyulla achcha jataamaansi tailavannu ondu serashtu tandu yesuvina paadakke hachchi tanna taleya koodalininda aatana paadagalannu orasidalu; aa tailada pari malavu maneyalli tumbikondittu.
John 12:3 in English
- King James Version (KJV)
- Then took Mary a pound of ointment of spikenard, very costly, and anointed the feet of Jesus, and wiped his feet with her hair: and the house was filled with the odour of the ointment.
- World English Bible (WEB)
- Therefore Mary took a pound of ointment of pure nard, very precious, and anointed Jesus’ feet and wiped his feet with her hair. The house was filled with the fragrance of the ointment.
- American Standard Version (ASV)
- Mary therefore took a pound of ointment of pure nard, very precious, and anointed the feet of Jesus, and wiped his feet with her hair: and the house was filled with the odor of the ointment.
- Bible in Basic English (BBE)
- Then Mary, taking a pound of perfumed oil of great value, put it on the feet of Jesus and made them dry with her hair: and the house became full of the smell of the perfume.
- Darby Translation (DBY)
- Mary therefore, having taken a pound of ointment of pure nard of great price, anointed the feet of Jesus, and wiped his feet with her hair, and the house was filled with the odour of the ointment.
- Webster's Bible (WBS)
- Then Mary took a pound of ointment of spikenard, very costly, and anointed the feet of Jesus, and wiped his feet with her hair: and the house was filled with the odor of the ointment.
- Young's Literal Translation (YLT)
- Mary, therefore, having taken a pound of ointment of spikenard, of great price, anointed the feet of Jesus and did wipe with her hair his feet, and the house was filled from the fragrance of the ointment.
Read in context
- 1ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
- 2ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
- 3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- 4ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--
- 5ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
Cross references
- Mark 14:3–9 ಮಾರ್ಕನು 14:3–9ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು. ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ? ಇದನ್ನು ಮುನ್ನೂರು (ಪೆನ್ಸ್) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು. ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
- John 11:2 ಯೋಹಾನನು 11:2(ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
- Luke 10:38–39 ಲೂಕನು 10:38–39ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು. ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
- Luke 7:37–38 ಲೂಕನು 7:37–38ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
- Matthew 26:6–13 ಮತ್ತಾಯನು 26:6–13ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು. ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು. ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ? ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು. ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ; ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ. ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು. ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
- John 11:32 ಯೋಹಾನನು 11:32ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
- John 11:28 ಯೋಹಾನನು 11:28ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
- Luke 7:46 ಲೂಕನು 7:46ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
- Song of Solomon 4:13–14 ಪರಮಗೀತೆ 4:13–14ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ. ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
- Song of Solomon 1:3 ಪರಮಗೀತೆ 1:3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
- Song of Solomon 1:12 ಪರಮಗೀತೆ 1:12ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
- Song of Solomon 4:10 ಪರಮಗೀತೆ 4:10ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
Original words (Greek)
- Then · G3767οὖν oûn
- took · G2983λαμβάνω lambánō
- Mary · G3137Μαρία María
- pound · G3046λίτρα lítra
- ointment · G3464μύρον mýron
- spikenard · G3487νάρδος nárdos
- costly · G4186πολύτιμος polýtimos
- anointed · G218ἀλείφω aleíphō
- feet · G4228πούς poús
- Jesus · G2424Ἰησοῦς Iēsoûs
- and · G2532καί kaí
- wiped · G1591ἐκμάσσω ekmássō
- his · G846αὐτός autós
- feet · G4228πούς poús
- with · G2359θρίξ thríx
- her · G846αὐτός autós
- hair · G2359θρίξ thríx
- and · G1161δέ dé
- house · G3614οἰκία oikía
- filled · G4137πληρόω plēróō
- with · G1537ἐκ ek
- odour · G3744ὀσμή osmḗ
- ointment · G3464μύρον mýron