John · chapter 12 · verse 30
John 12:30 in Kannada
ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
Yesu pratyuttaravaagi--ee dhvaniyu nanago skaravalla, nimagoskarave bandide.
John 12:30 in English
- King James Version (KJV)
- Jesus answered and said, This voice came not because of me, but for your sakes.
- World English Bible (WEB)
- Jesus answered, “This voice hasn’t come for my sake, but for your sakes.
- American Standard Version (ASV)
- Jesus answered and said, This voice hath not come for my sake, but for your sakes.
- Bible in Basic English (BBE)
- Jesus said in answer, This voice came not for me but for you.
- Darby Translation (DBY)
- Jesus answered and said, Not on my account has this voice come, but on yours.
- Webster's Bible (WBS)
- Jesus answered and said, This voice came not because of me, but for your sakes.
- Young's Literal Translation (YLT)
- Jesus answered and said, 'Not because of me hath this voice come, but because of you;
Read in context
- 28ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
- 29ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
- 30ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
- 31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
- 32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
Cross references
- John 11:42 ಯೋಹಾನನು 11:42ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
- John 11:15 ಯೋಹಾನನು 11:15ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- John 5:34 ಯೋಹಾನನು 5:34ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.