Skip to content
ThuthiThuthiThuthi
John · chapter 12 · verse 32

John 12:32 in Kannada

ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.

Naanu bhoomiyinda melakke ettalpattare ella rannoo nanna balige elakolluvenu andanu.

John 12:32 in English

King James Version (KJV)
And I, if I be lifted up from the earth, will draw all [men] unto me.
World English Bible (WEB)
And I, if I am lifted up from the earth, will draw all people to myself.”
American Standard Version (ASV)
And I, if I be lifted up from the earth, will draw all men unto myself.
Bible in Basic English (BBE)
And I, if I am lifted up from the earth, will make all men come to me.
Darby Translation (DBY)
and I, if I be lifted up out of the earth, will draw all to me.
Webster's Bible (WBS)
And I, if I shall be lifted up from the earth, will draw all [men] to me.
Young's Literal Translation (YLT)
and I, if I may be lifted up from the earth, will draw all men unto myself.'

Read in context

  1. 30ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
  2. 31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
  3. 32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
  4. 33ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.
  5. 34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
Read all of John 12

Cross references

John 12:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.