John · chapter 12 · verse 34
John 12:34 in Kannada
ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
Janaru aata nige--kristanu sadaakaalavoo iruttaanendu naavu nyaayapramaanadalli keliddeve; haagaadare manushyakumaaranu ettalpadabekendu neenu heluvadu hege? Ee manushyakumaaranu yaaru endu kelidaru.
John 12:34 in English
- King James Version (KJV)
- The people answered him, We have heard out of the law that Christ abideth for ever: and how sayest thou, The Son of man must be lifted up? who is this Son of man?
- World English Bible (WEB)
- The multitude answered him, “We have heard out of the law that the Christ remains forever. How do you say, ‘The Son of Man must be lifted up’? Who is this Son of Man?”
- American Standard Version (ASV)
- The multitude therefore answered him, We have heard out of the law that the Christ abideth for ever: and how sayest thou, The Son of man must be lifted up? who is this Son of man?
- Bible in Basic English (BBE)
- Then the people in answer said to him, The law says that the Christ will have life without end: how say you then that it is necessary for the Son of man to be lifted up? Who is this Son of man?
- Darby Translation (DBY)
- The crowd answered him, We have heard out of the law that the Christ abides for ever; and how sayest thou that the Son of man must be lifted up? Who is this, the Son of man?
- Webster's Bible (WBS)
- The people answered him, We have heard out of the law that Christ abideth for ever: and how sayest thou, The Son of man must be lifted up? Who is this Son of man?
- Young's Literal Translation (YLT)
- the multitude answered him, 'We heard out of the law that the Christ doth remain — to the age; and how dost thou say, That it behoveth the Son of Man to be lifted up? who is this — the Son of Man?'
Read in context
- 32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
- 33ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.
- 34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
- 35ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
- 36ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
Cross references
- Ezekiel 37:24–25 ಯೆಹೆಜ್ಕೇಲನು 37:24–25ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Psalm 110:4 ಕೀರ್ತನೆಗಳು 110:4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- 2 Samuel 7:13 2 ಸಮುವೇಲನು 7:13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- Psalm 89:36–37 ಕೀರ್ತನೆಗಳು 89:36–37ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- John 3:14–16 ಯೋಹಾನನು 3:14–16ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು. ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- John 5:25–27 ಯೋಹಾನನು 5:25–27ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- Micah 4:7 ಮೀಕ 4:7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
- Matthew 22:42–45 ಮತ್ತಾಯನು 22:42–45ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು. ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ. ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Original words (Greek)
- people · G3793ὄχλος óchlos
- answered · G611ἀποκρίνομαι apokrínomai
- him · G846αὐτός autós
- We · G2249ἡμεῖς hēmeîs
- heard · G191ἀκούω akoúō
- out · G1537ἐκ ek
- law · G3551νόμος nómos
- that · G3754ὅτι hóti
- Christ · G5547Χριστός Christós
- abideth · G3306μένω ménō
- for · G1519εἰς eis
- ever · G165αἰών aiṓn
- and · G2532καί kaí
- how · G4459πῶς pōs
- sayest · G3004λέγω légō
- thou · G4771σύ sý
- Son · G5207υἱός huiós
- man · G444ἄνθρωπος ánthrōpos
- must · G1163δεῖ deî
- up · G5312ὑψόω hypsóō
- who · G5101τίς tís
- is · G2076ἐστί estí
- this · G3778οὗτος hoûtos
- Son · G5207υἱός huiós
- man · G444ἄνθρωπος ánthrōpos