John · chapter 12 · verse 36
John 12:36 in Kannada
ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
Neevu belakina makkalaaguvante nimage belaku iruvaagale belakannu nambiri andanu. Yesu ivugalannu helida mele horatuhogi avarinda adagikondanu.
John 12:36 in English
- King James Version (KJV)
- While ye have light, believe in the light, that ye may be the children of light. These things spake Jesus, and departed, and did hide himself from them.
- World English Bible (WEB)
- While you have the light, believe in the light, that you may become children of light.” Jesus said these things, and he departed and hid himself from them.
- American Standard Version (ASV)
- While ye have the light, believe on the light, that ye may become sons of light. These things spake Jesus, and he departed and hid himself from them.
- Bible in Basic English (BBE)
- In so far as you have the light, put your faith in the light so that you may become sons of light. With these words Jesus went away and for a time was not seen again by them.
- Darby Translation (DBY)
- While ye have the light, believe in the light, that ye may become sons of light. Jesus said these things, and going away hid himself from them.
- Webster's Bible (WBS)
- While ye have light, believe in the light, that ye may be the children of light. These things spoke Jesus, and departed, and concealed himself from them.
- Young's Literal Translation (YLT)
- while ye have the light, believe in the light, that sons of light ye may become.' These things spake Jesus, and having gone away, he was hid from them,
Read in context
- 34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
- 35ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
- 36ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- 37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
- 38ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
Cross references
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- 1 Thessalonians 5:5 1 ಥೆಸಲೊನೀಕದವರಿಗೆ 5:5ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- Isaiah 60:1 ಯೆಶಾಯ 60:1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- John 1:7 ಯೋಹಾನನು 1:7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- Acts 13:47–48 ಅಪೊಸ್ತಲರ ಕೃತ್ಯಗಳು 13:47–48ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ. ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- Luke 16:8 ಲೂಕನು 16:8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- John 3:21 ಯೋಹಾನನು 3:21ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- 1 Thessalonians 5:8 1 ಥೆಸಲೊನೀಕದವರಿಗೆ 5:8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Matthew 21:17 ಮತ್ತಾಯನು 21:17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
- John 10:39–40 ಯೋಹಾನನು 10:39–40ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
- 1 John 2:9–11 1 ಯೋಹಾನನು 2:9–11ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ. ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.