Skip to content
ThuthiThuthiThuthi
John · chapter 12 · verse 37

John 12:37 in Kannada

ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.

Aadare aatanu aneka adbhutakaaryagalannu avara munde maadidaagyoo avaru aatanannu nambalilla.

John 12:37 in English

King James Version (KJV)
But though he had done so many miracles before them, yet they believed not on him:
World English Bible (WEB)
But though he had done so many signs before them, yet they didn’t believe in him,
American Standard Version (ASV)
But though he had done so many signs before them, yet they believed not on him:
Bible in Basic English (BBE)
But though he had done such a number of signs before them, they still had no belief in him:
Darby Translation (DBY)
But though he had done so many signs before them, they believed not on him,
Webster's Bible (WBS)
But though he had done so many miracles before them, yet they believed not on him:
Young's Literal Translation (YLT)
yet he having done so many signs before them, they were not believing in him,

Read in context

  1. 35ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
  2. 36ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
  3. 37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
  4. 38ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
  5. 39ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--
Read all of John 12

Cross references

Original words (Greek)

John 12:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.