John · chapter 12 · verse 39
John 12:39 in Kannada
ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--
Avaru nambalaarade iddadarinda yeshaayanu tirigi heliddenandare--
John 12:39 in English
- King James Version (KJV)
- Therefore they could not believe, because that Esaias said again,
- World English Bible (WEB)
- For this cause they couldn’t believe, for Isaiah said again:
- American Standard Version (ASV)
- For this cause they could not believe, for that Isaiah said again,
- Bible in Basic English (BBE)
- For this reason they were unable to have belief, because Isaiah said again,
- Darby Translation (DBY)
- On this account they could not believe, because Esaias said again,
- Webster's Bible (WBS)
- Therefore they could not believe, because that Isaiah said again,
- Young's Literal Translation (YLT)
- Because of this they were not able to believe, that again Isaiah said,
Read in context
- 37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
- 38ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
- 39ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--
- 40ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- 41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
Cross references
- Isaiah 6:9–10 ಯೆಶಾಯ 6:9–10ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- John 10:38 ಯೋಹಾನನು 10:38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- 2 Peter 2:14 2 ಪೇತ್ರನು 2:14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- John 6:44 ಯೋಹಾನನು 6:44ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
- Isaiah 44:18–20 ಯೆಶಾಯ 44:18–20ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.